SLN PU College Bangalore

SLN PU College Bangalore "Knowledge is Power"

21/04/2026
ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜನ್ಮದಿನದ ಆಚರಣೆ .
14/04/2026

ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜನ್ಮದಿನದ ಆಚರಣೆ .

Admission open for 2026-27
04/04/2026

Admission open for 2026-27

ನಮ್ಮ ವಿದ್ಯಾರ್ಥಿಗಳು, ನಮ್ಮ ಹೆಮ್ಮೆ.
21/09/2025

ನಮ್ಮ ವಿದ್ಯಾರ್ಥಿಗಳು, ನಮ್ಮ ಹೆಮ್ಮೆ.

ಪಿಯುಸಿ ಹಂತದಲ್ಲೇ ಕಂಪ್ಯೂಟರ್ ಶಿಕ್ಷಣ.
22/08/2025

ಪಿಯುಸಿ ಹಂತದಲ್ಲೇ ಕಂಪ್ಯೂಟರ್ ಶಿಕ್ಷಣ.

ನಾಡಪ್ರಭು ಕೆಂಪೇಗೌಡರ ಜಯಂತಿಯ ಪ್ರಯುಕ್ತ ನಮ್ಮ ಕಾಲೇಜಿನಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸ...
29/06/2025

ನಾಡಪ್ರಭು ಕೆಂಪೇಗೌಡರ ಜಯಂತಿಯ ಪ್ರಯುಕ್ತ ನಮ್ಮ ಕಾಲೇಜಿನಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, ಸುಮಾರು 25 ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.

ನಮ್ಮ ಎಸ್. ಎಲ್ .ಎನ್ ಪದವಿ ಪೂರ್ವ ಕಾಲೇಜು ಕೋಟೆ ಬೆಂಗಳೂರು ಇದರ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಸಂಸ್ಥೆಯ ಅಧ್ಯಕ್ಷರಾ...
15/02/2025

ನಮ್ಮ ಎಸ್. ಎಲ್ .ಎನ್ ಪದವಿ ಪೂರ್ವ ಕಾಲೇಜು ಕೋಟೆ ಬೆಂಗಳೂರು ಇದರ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಸುರೇಶ್ ಸರ್ ಅವರು ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾರ್ಯಕ್ರಮದಲ್ಲಿ, ಶ್ರೀಮತಿ ರಮಾ ಆರ್, ರಾಜ್ಯಾಧ್ಯಕ್ಷರು ಸರ್ಕಾರಿ ನೌಕರರ ಮಹಿಳಾ ವಿಭಾಗ, ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Address

K. R Market Bengaluru/02
Bangalore
560002

Opening Hours

Monday 8am - 4:30pm
Tuesday 8am - 4:30pm
Wednesday 8am - 4:30pm
Thursday 8am - 4:30pm
Friday 8am - 4:30pm
Saturday 8am - 4:30pm

Alerts

Be the first to know and let us send you an email when SLN PU College Bangalore posts news and promotions. Your email address will not be used for any other purpose, and you can unsubscribe at any time.

Share