09/12/2019
💐ಧರ್ಮದಿಂದ ಬದುಕುವವರನ್ನು ಧರ್ಮವೇ ರಕ್ಷಿಸುತ್ತದೆ.. ಇಂತಹ ಉಪದೇಶಗಳನ್ನು ಶ್ರೀ ಕೃಷ್ಣನು ಅರ್ಜುನನಿಗೆ ನೀಡಿದ ದಿನಇವತ್ತು ನಮ್ಮ ಸೃಷ್ಟಿ ಕಾಲೇಜಿನಲ್ಲಿ ಗೀತಾ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿ ಕ್ಯಾಮಣ್ಣವರ , ಕಾರ್ಯದರ್ಶಿಗಳು ಡಾ ಆನಂದ ಚಿತ್ತರಗಿ ಮತ್ತು ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು..